Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕಿನ 5 ವರ್ಷ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ.

ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕಿನ 5 ವರ್ಷ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ.
ಮಂಜೇಶ್ವರ: ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕಿನ ಮುಂದಿನ 5 ವರ್ಷದ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ಬ್ಯಾಂಕಿನ ಮಹಾಸಭೆಯು ಅವಿರೋಧವಾಗಿ ಆಯ್ಕೆ ಮಾಡಿತು.
ಬ್ಯಾಂಕಿನ ಅಧ್ಯಕ್ಷರಾಗಿ ಎಸ್. ರಾಮಚಂದ್ರ ಬಡಾಜೆ ಹಾಗೂ
ಉಪಾಧ್ಯಕ್ಷರಾಗಿ ವಿಜಯ ಕನಿಲ ಮತ್ತು ನಿರ್ದೇಶಕರಾಗಿ ಗಣೇಶ್ ಸಿ.ಎಚ್, ಯತೀಶ್ ಕಾಜೂರ್, ಡಾ|| ಕೆ.ಎ ಖಾದರ್, ಗಂಗಾಧರ. ಕೆ, ಎಚ್. ಗಂಗಾಧರ, ಕೆ.ಕೆ ರಾಮಚಂದ್ರ ಕಣ್ವತೀರ್ಥ, ಸೇಸಮ್ಮ ಉದ್ಯಾವರ, ನಾರಾಯಣಿ ರಾಜನ್, ರೇಖಾ ಕೀರ್ತೇಶ್ವರ ಮೊದಲಾದವರು ಆಯ್ಕೆಯಾದರು. ನೂತನ ಆಡಳಿತ ಮಂಡಳಿಯನ್ನು ಬ್ಯಾಂಕ್ ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries