Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಫೆಡರೇಷನ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್) ಸಂಘಟನೆಯ ವತಿಯಿಂದ ಬಡ ಕುಟುಂಬಕ್ಕೆ ಸಹಾಯ ಹಸ್ತ.

ಫೆಡರೇಷನ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್) ಸಂಘಟನೆಯ ವತಿಯಿಂದ ಬಡ ಕುಟುಂಬಕ್ಕೆ ಸಹಾಯ ಹಸ್ತ.
ಮಂಗಳೂರು: ಫೆಡರೇಷನ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಶ್ರೀ ಅಲೆಕ್ಸ್ ಪಿಂಟೊ ಇವರ ಬಡ ಕುಟುಂಬಕ್ಕೆ 25000/- ಮೊತ್ತದ ಚೆಕ್ಕನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries