Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಮಂಜೇಶ್ವರ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಮನೋಜ್ ಪತ್ತಣಂತಿಟ್ಟ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ.

ಮಂಜೇಶ್ವರ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಮನೋಜ್ ಪತ್ತಣಂತಿಟ್ಟ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ.
ಮಂಜೇಶ್ವರ: ಆರೋಗ್ಯ ಇಲಾಖೆಯಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ವಾಸ ಸ್ಥಳದ ಕ್ವಾಟ್ರಸ್ ನ ಶೌಚಾಲಯದಲ್ಲಿ ಸಾವನಪ್ಪಿದ ಸ್ಥಿತಿಯಲ್ಲಿ ಇಂದು ಸಂಜೆ ಪತ್ತೆಯಾಗಿದ್ದಾರೆ. ಮೃತಪಟ್ಟವರನ್ನು ಪತ್ತಣಂತಿಟ್ಟ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಇಂದು ಸಂಜೆ 6 ಗಂಟೆ ಸುಮಾರಿಗೆ ಪರಿಸರದವರಿಗೆ ಕ್ವಾಟರ್ಸ್ ನಲ್ಲಿ ವಾಸನೆ ಬಂದ ಹಿನ್ನೆಲೆಯಲ್ಲಿ ಕೊಠಡಿಯೊಳಗೆ ನೋಡಿದಾಗ ಶೌಚಾಲಯದಲ್ಲಿ ಮನೋಜ್ ರವರು ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಮೃತದೇಹವನು ಇದೀಗ ಶವ ಮಹಾಜರಿಗಾಗಿ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ತಲುಪಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries