Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಜೂ.17ರಂದು ಕರಾವಳಿಯಲ್ಲಿ ಬಕ್ರೀದ್.

ಜೂ.17ರಂದು ಕರಾವಳಿಯಲ್ಲಿ ಬಕ್ರೀದ್.
ಮಂಗಳೂರು, ಜೂ.7: ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಜೂ.17 ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್‌ಹಾ) ಆಚರಿಸಲು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸೂಚಿಸಿದ್ದಾರೆ. ಜೂ.8 ರ ಶನಿವಾರ ದುಲ್ಹಜ್ಜ್ ಒಂದು ಆಗಿರುತ್ತದೆ. ಜೂ.16ರಂದು ಅರಫಾ ದಿನವಾಗಿರುತ್ತದೆ ಎಂದು ಖಾಝಿ ತಿಳಿಸಿರುವುದಾಗಿ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries