Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ತ್ವಯಿಬಾ (18) ಅಸೌಖ್ಯದಿಂದ ಮೃತ್ಯು.

ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ತ್ವಯಿಬಾ (18) ಅಸೌಖ್ಯದಿಂದ ಮೃತ್ಯು.
ಮಂಜೇಶ್ವರ: ಇಲ್ಲಿನ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ - ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಅಸೌಖ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ. ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಇಂದು ರಾತ್ರಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಮುಹಮ್ಮದ್ ಅಲಿ ಪೆರ್ಲ, ಸಿನಿಯರ್ ಸುಪ್ರಡೆಂಟ್ ದಿನೇಶ್ ಕಾಲೇಜಿನ HOD, ಉಪನ್ಯಾಸಕರು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಗಾಢವಾದ ಸಂತಾಪವನ್ನು ಸೂಚಿಸಿದ್ದಾರೆ. ಅಕಾಲಿಕ ಮರಣ ಕಾಲೇಜು ನೌಕರರು ಹಾಗೂ ವಿದ್ಯಾರ್ಥಿಗಳನ್ನು ಹಾಗೂ ಮುಗು ಪ್ರದೇಶವಾಸಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries